ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ತಾರಕ್ಕೇರಿದೆ. ಕಿಚ್ಚ ಮತ್ತು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ನಟರ ಫ್ಯಾನ್ಸ್ ಪೇಜ್ ಗಳನ್ನು ನೋಡಿದ್ರೆ ನಿಜಕ್ಕು ಶಾಕ್ ಆಗುತ್ತೆ. ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಒಬ್ಬರಿಗೊಬ್ಬರು ಬೈದಾಡಿಕೊಳ್ಳುತ್ತಿದ್ದಾರೆ.<br /> Kannada actor Sudeep Wrote a letter for Fans in Twitter.