Surprise Me!

ಅಭಿಮಾನಿಗಳು ಮತ್ತು ನಿರ್ಮಾಪಕರ ಬೆಂಬಲಕ್ಕೆ ಡಿ ಬಾಸ್ ನಿಂತಿದ್ದು ಏಕೆ ಗೊತ್ತಾ..? | Darshan | FILMIBEAT KANNADA

2019-09-18 2,483 Dailymotion

ಪೈಲ್ವಾನ್ ಚಿತ್ರದ ಪೈರಸಿಗೆ ಸಂಬಂಧಪಟ್ಟಂತೆ ಟ್ವೀಟ್ ಮಾಡುವವರೆಗೂ ಒಂದು ಆಯಾಮದಲ್ಲಿದ್ದ ವಿವಾದ, ನಂತರ ಇನ್ನೊಂದು ಕಡೆ ವಾಲಿದೆ. ಪೈರಸಿ ವೆಬ್ ಸೈಟ್ ಪೈಲ್ವಾನ್ ಚಿತ್ರವನ್ನ ನಕಲು ಮಾಡಿದೆ. ಆ ನಕಲನ್ನ ಡಿ ಫ್ಯಾನ್ಸ್ ವೈರಲ್ ಮಾಡಿದ್ದಾರೆ ಎಂಬ ಆರೋಪ ಮಾತ್ರ ಸುದ್ದಿ ಮಾಡಿತ್ತು.<br /><br />One Of the Darshan Close Producer has revealed about pailwaan movie piracy. and also he told reason behind the darshan tweet.

Buy Now on CodeCanyon