ಸಾಹಸಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಯಜಮಾನನಿಲ್ಲದ ಹಬ್ಬವನ್ನು ಅವರ ನೆನಪಿನಲ್ಲಿಯೆ ಆಚರಿಸಲಾಗುತ್ತಿದೆ. ದಾದಾನಿಗೆ ನಾಡಿನಾದ್ಯಂತ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.<br /><br /> Kannada actor challenging star Darshan birthday wishes to Veteran actor Vishnuvardhan.