ಡಾ ವಿಷ್ಣುವರ್ಧನ್ ಅವರು ಹುಟ್ಟುಹಬ್ಬದ ಪ್ರಯುಕ್ತ ಪ್ರಜ್ವಲ್ ದೇವರಾಜ್ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡೈನಾಮಿಕ್ ಅವರ ಮುಂದಿನ ಚಿತ್ರಕ್ಕೆ ವೀರಂ ಎಂದು ಹೆಸರಿಟ್ಟಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೈಟಲ್ ಹಾಗೂ ಫಸ್ಟ್ ಟೀಸರ್ ರಿಲೀಸ್ ಮಾಡಿದ್ದಾರೆ.<br />Challenging Star Darshan has released the title and first look of Prajwal Devaraj next film "Veeram".<br />