ಸೆಪ್ಟೆಂಬರ್ 12 ರಂದು ಸಾಫ್ಟ್ ವೇರ್ ಇಂಜಿನಿಯರ್ ಯುವತಿ ಶುಭಶ್ರೀ ಆಫೀಸಿನಿಂದ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಫ್ಲೆಕ್ಸ್ ಆಕೆಯೆ ಮೇಲೆ ಬಿದ್ದಿದೆ. ಆ ಸಮಯದಲ್ಲಿ ಆಕೆಯೆ ಹಿಂದೆಯೇ ಬರುತ್ತಿದ್ದ ಟ್ರಕ್ ಶುಭಶ್ರೀ ಮೇಲೆ ಹರಿದು ದುರ್ಮರಣ ಹೊಂದಿದ್ದರು.<br /><br /> Tamil actors Suriya and Vijay had argued their fan clubs to abandon large flexes as publicity material for their upcoming movies. this is want to implement in sandalwood aslo.