ನೆರೆ ಪರಿಹಾರದ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಪ್ರಯತ್ನಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಮಯ ನೀಡದೆ ಮುಂದೂಡುತ್ತಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.<br /><br />Congress leader Siddaramaiah criticised PM for not givng time for CM BS Yediyurappa to discuss on flood related issues.