ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಒಡೆತನ ಫಾರ್ಮ್ ಹೌಸಿನ ಶೆಡ್ ವೊಂದರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.ನಾಗಾರ್ಜುನ ಅವರ ಕೃಷಿ ಭೂಮಿಗೆ ಹೊಂದಿಕೊಂಡಂತೆ ಇರುವ ಶೆಡ್ ನಲ್ಲಿ ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.<br /><br />An unidentified person deadbody was found in a shed, reportedly in the agriculture land belonging to actor Akkineni Nagarjuna in Keshampet police limits.