ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ಅಮೆರಿಕ ಪ್ರವಾಸದ ವೇಳೆ ವಿಮಾನವು ತನ್ನ ವಾಯು ನೆಲೆಯ ಮೂಲಕ ಹಾದುಹೋಗಲು ಅವಕಾಶ ನೀಡಬೇಕೆಂಬ ಭಾರತದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿದೆ.<br /><br />Pakistan denied India's request to allow PM Narenda Modi's plane in its air space during his US visit.<br />