ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಚೇರಿ ಆರಂಭದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ದಿ. ಅನಂತ್ ಕುಮಾರ್ ಬಳಕೆ ಮಾಡುತ್ತಿದ್ದ ಕಚೇರಿಯನ್ನು ಬಳಸಲು ಅವರು ನಿರಾಕರಿಸಿದ್ದರು.<br /><br /> Bangalore South BJP MP Tejasvi Surya taken up library space for his MP office. He did not use late MP Anant Kumar office which is in South end circle office.