ಚುನಾವಣಾ ಸಿದ್ಧತೆಯ ಕುರಿತಂತೆ ಬಿಜೆಪಿ ಕಚೇರಿಯಲ್ಲಿ ಸೇರಿದ್ದ ಸಭೆಯ ನಂತರ ಬಿಜೆಪಿ ನಾಯಕರೊಬ್ಬರು ತಮ್ಮ ಪತ್ನಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.<br /><br />Delhi BJP leader Azad Singh slaps wife in Party office suspended,