"ನಮ್ಮ ದೇಶಪ್ರೇಮಿ ಬಿಜೆಪಿ ನಾಯಕರು ಮಾತ್ರ ಕಾಶ್ಮೀರವನ್ನು 'ಜೈಲು' ಮಾಡಿದ್ದಕ್ಕಾಗಿ ಪ್ರಚಾರಕ್ಕೆ ಹೊರಟಿದ್ದಾರೆ. ಎಂತಹ ದೇಶಪ್ರೇಮ!" ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.<br /><br />Former CM Siddaramaiah blames BJP for not visiting flood hit area and campaining for Scrapping of Article 370.