Surprise Me!

ಅಲ್ಲಿ ಭಾಷೆಗಾಗಿ ಹೋರಾಟ, ಇಲ್ಲಿ ಸ್ಟಾರ್ ಗಳ ನಡುವೆ ಕಿತ್ತಾಟ! |FILMIBEAT KANNADA

2019-09-20 1,430 Dailymotion

ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಘಟನೆಗಳನ್ನು ಒಮ್ಮೆ ಗಮನಿಸಿ. ಎಲ್ಲಿ ನೋಡಿದರೂ ಬರೀ ಹೊಡೆದಾಟ, ಕಿತ್ತಾಟ, ಸ್ಟಾರ್ ಗಳ ಮುನಿಸು, ಅಭಿಮಾನಿಗಳ ನಡುವಿನ ಕದನ, ಹೀಗೆ ಸ್ಯಾಂಡಲ್ ವುಡ್ ತುಂಬ ಇವೇ ವಿಷಯಗಳು ಸದ್ದು ಮಾಡುತ್ತಿದೆ.<br /><br /><br />Tamil stars opposing hindi imposition but kannada stars are busy with star war.

Buy Now on CodeCanyon