ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನಲ್ಲಿ ಪಾತ್ರ ವಹಿಸಿದರು. ಅವರ ಬ್ಯಾಟಿಂಗ್ ಬಗ್ಗೆ ಪಾಕಿಸ್ತಾನದ ಕ್ರಿಕೆಟರ್ ಶಾಹಿದ್ ಅಫ್ರಿದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<br /><br />Team India captain Virat Kohli played an explosive batting in the second match of the three T20 series against South Africa. Pakistani cricketer Shahid Afridi praised his batting.