ಸೋಷಿಯಲ್ ಮೀಡಿಯಾದಲ್ಲಿ ಆಗುತ್ತಿರುವ ಟ್ರೋಲ್ ಗಳು, ವೈಯಕ್ತಿಕ ದಾಳಿಗಳ ವಿರುದ್ಧ ನಟ ಸುದೀಪ್ ಕಿಡಿಕಾರಿದ್ದಾರೆ. ಇಂದು (ಸಪ್ಟೆಂಬರ್ 21) ಜೆ ಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಸಂದರ್ಶನ ನೀಡಿರುವ ಸುದೀಪ್, ಸದ್ಯದ ಸ್ಯಾಂಡಲ್ ವುಡ್ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.<br /><br />Kiccha sudeep Warns Who Done Piracy Of Pailwaan movie .