ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್, 2007ರ ವಿಶ್ವ ಟಿ20 ಗೆಲುವಿಗೆ ಪ್ರಮುಖ ಕಾರಣರಾಗಿದ್ದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ಯುವಿ ಜೆರ್ಸಿಗೆ ವಿಶೇಷ ಗೌರವ ನೀಡುವಂತೆ ಗಂಭೀರ್ ಬಿಸಿಸಿಐ ಕೋರಿಕೊಂಡಿದ್ದಾರೆ.<br /><br />Former India batsman Gautam Gambhir recalls Yuvraj Singh, a former explosive batsman who was a key factor in the 2007 World T20 triumph. Gambhir has requested BCCI to pay special tribute to UV Jersey.