ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಗೆ ಕಾರಣರಾಗಿದ್ದಾರೆ. ಭಾರತ ಪರ ಅತೀ ಹೆಚ್ಚು ಟಿ20ಐ ಪಂದ್ಯಗಳನ್ನಾಡಿದ ಆಟಗಾರನಾಗಿ ರೋಹಿತ್, ಎಂಎಸ್ ಧೋನಿ ಜೊತೆ ಗುರುತಿಸಿಕೊಂಡಿದ್ದಾರೆ.<br />Team India vise captain Rohit Sharma has set a rare record during the 3rd T20 match against the touring South Africa.