Surprise Me!

ಅಪ್ಪು ಮುಂದಿನ ಚಿತ್ರದ ಚಿತ್ರೀಕರಣಕ್ಕೆ ಡೇಟ್ ಫಿಕ್ಸ್ | Puneeth Rajkumar

2019-09-23 193 Dailymotion

ಪವರ್ ಸ್ಟಾರ್ ಪುನೀತ್ ರಜ್ ಕುಮಾರು ಸದ್ಯ ಯುವರತ್ನ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರು, ಧಾರವಾಡ ಅಂತ ಕರ್ನಾಟಕದ ನಾನಾಭಾಗಗಳಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿದೆ ಚಿತ್ರತಂಡ. ಅಪ್ಪು ಸಿನಿಮಾಗಾಗಿ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದಾರೆ.<br /> Kannada actor Puneeth Rajkumar starrer most expected James film shooting begins in november.

Buy Now on CodeCanyon