ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಡಿ ಬಲೆಯಲ್ಲಿ ಸಿಲುಕಿ ತಿಹಾರ ಜೈಲು ಪಾಲಾಗಿದ್ದಾರೆ. ನ್ಯಾಯಾಲಯ ಜಾಮೀನು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಕಾದಿರಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಡಿಕೆಶಿ ಅವರಿಗೆ ಜಾಮೀನು ಮಂಜೂರು ಮಾಡಲಿ ಎಂದು ಡಿಕೆಶಿ ತಾಯಿ ದೇವರ ಮೊರೆ ಹೋಗಿದ್ದಾರೆ.<br /><br /> Dk shivakumar bail hearing today. DK Shivakumar mother Gowramma has visited temple in kanakapura.