ಆರೋಗ್ಯ ಸಚಿವ ಶ್ರೀರಾಮುಲು, ಡಿಕೆಶಿ ಬಂಧನದ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ದ ಗುರುತರ ಆರೋಪವನ್ನು ಮಾಡಿದ್ದಾರೆ. ಡಿಕೆಶಿ ಬಂಧನಕ್ಕೆ ಅವರ ಪಕ್ಷದವರೇ ಕಾರಣ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.<br /><br />Senior Congress Leader DK Shivakumar Arrest, Fall Of Coalition Government In Karnataka: Pre-Plan Of Siddaramaiah: State Health Minister B Sriramulu.