ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಗಳ ಕಳೆದುಹೋದ ಮೊಬೈಲ್ ಬಾಗಲಕೋಟೆಯಲ್ಲಿ ಪತ್ತೆಯಾಗಿದೆ. ಬಾಗಲಕೋಟೆಯ ಬಂಟನೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಲಕ್ಷ್ಮಣ ಬಂಡಿವಡ್ಡರ್ ಮನೆಯಲ್ಲಿ ಮೊಬೈಲ್ ಪತ್ತೆಯಾಗಿದೆ.<br /><br />The daughter of Minister KS Eshwarappa's mobile has been found in the house of BJP activist Laxman Bandiwadder in Bantanur village of Bagalkot.