ಭಾರೀ ಮಳೆಯಿಂದ ಏರ್ಪಟ್ಟ ನೆರೆ ಪರಿಸ್ಥಿತಿಯಿಂದ ಆದ ಪ್ರತ್ಯೇಕ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದು, ಪರಿಸ್ಥಿತಿಯನ್ನು ಸರ್ಕಾರ ಅವಲೋಕಿಸುತ್ತಿದೆ ಎಂದಿದ್ದಾರೆ.<br /><br /><br />Heavy rain in Maharashtra's Pune district, at least 11 people died. Here is the complete story.<br />