ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರಿಂದ ತೆರವಾಗುವ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲರೂ ತಮ್ಮ ತಮ್ಮ ಕಸರತ್ತು ಆರಂಭಿಸಿದ್ದಾರೆ. ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ಸಂತೋಷ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.<br /><br /><br />MP Prajwal Revanna said that If GT Devegowda son becomes Hunsur JDS candidate I will welcome.