ಕೇಂದ್ರ ಸರ್ಕಾರದ ಭಾಷಾ ತಾರತಮ್ಯ ಮತ್ತು ಅನಗತ್ಯವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದರ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಹಿಂದಿ ಹೇರಿಕೆ ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.<br /><br />Hindi is National Language Kannada actor Sudeep statement creates controversy. Sudeep said in Pailwaan movie promotion.