ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಅವರು ಪ್ರಸ್ತುತ ದೆಹಲಿ ತಿಹಾರ್ ಜೈಲಿನಲ್ಲಿದ್ದಾರೆ.<br /><br />Karnataka Congress leader D.K.Shivakumar moved Delhi high court for bail. Enforcement directorate special court rejected bail for him on September 25, 2019. D.K.Shivakumar arrested by Enforcement Directorate in connection with a money laundering case.