ಅನರ್ಹ ಶಾಸಕರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಉಚ್ಛ ನ್ಯಾಯಾಲಯದ ಆದೇಶದಿಂದಾಗಿ ಅಕ್ಟೋಬರ್ 21 ರಂದು ನಡೆಯಬೇಕಿದ್ದ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಲಾಗಿದೆ.<br /><br /> Supreme court ordered to stay on 15 constituency by elections of Karnataka.