ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬ ಸಮೀಪಿಸುತ್ತಿದೆ. ಮುಂದಿನ ತಿಂಗಳು ಆಕ್ಟೋಬರ್ 3ಕ್ಕೆ ಅಭಿಷೇಕ್ ಹುಟ್ಟುಹಬ್ಬ. ಈಗಾಗಲೆ ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಅಭಿಷೇಕ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.<br /><br /> Kannada actor Abhishek Ambareesh to decide not to celebrate his birthday.