ಹಾಲಿಡೇ ಎಂಜಾಯ್ ಮಾಡುವುದಕ್ಕೆ ಆಗಲಿ ಅಥವಾ ಒಂದು ಬ್ರೇಕ್ ಬೇಕು ಎಂಬ ಕಾರಣಕ್ಕಾಗಲಿ ಧೋನಿ ವಿಶ್ರಾಂತಿ ಪಡೆಯುತ್ತಿಲ್ಲ. ಅವರಿಗೆ ಗಾಯದ ಸಮಸ್ಯೆ ಎದುರಾಗಿದೆ. ಗಾಯದಿಂದ ಚೇತರಿಸಿಕೊಳ್ಳುವ ಸಲುವಾಗಿ ಟೂರ್ನಿಯಿಂದ ಹಿಂದೆ ಸರಿಯುತ್ತಿದ್ದಾರೆ ಎನ್ನಲಾಗಿದೆ.<br /><br />Dhoni is not resting due to holiday enjoyment or a break. He has a problem with an injury. It is said that he is back from the tour in order to recover from injury.<br /><br />