ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಬಾಲಿವುಡ್ ಗೆ ಎಂಟ್ರಿ ಕೊಡ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಚರ್ಚೆಯಾಗ್ತಿದೆ. ಹಿಂದಿ ಸಿನಿಮಾವೊಂದನ್ನ ನಿರ್ಮಾಣ ಮಾಡಲು ಧೋನಿ ಚಿಂತಿಸಿದ್ದಾರೆ ಎನ್ನಲಾಗುತ್ತಿದೆ.<br /><br />Indian Former Captain Mahendra singh dhoni to make bollywood debut with super star sanjay dutt's dog house movie.