ರಿಲೀಸ್ ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಸೈರಾ ತಂಡ ಸಂಕಷ್ಟಕ್ಕೆ ಸಿಲುಕಿದೆ. ನಿರ್ಮಾಪಕ ರಾಮ್ ಚರಣ್, ನಿರ್ದೇಶಕ ಸುರೇಂದ್ರ ರೆಡ್ಡಿ ಮತ್ತು ನಟ ಚಿರಂಜೀವಿಗೆ ಅವರಿಗೆ 100 ಕೋಟಿ ಪರಿಹಾರ ಕೇಳಿ ಖ್ಯಾತ ವಕೀಲ ಶಂಕರಪ್ಪ ಸಮನ್ಸ್ ನೀಡಿದ್ದಾರೆ.<br /><br /><br />Sye raa Narasimha Reddy film team has been accused of twisting history in film. This movie is set to release in october 2nd.<br />