ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ 'ರಕ್ತಪಾತ' ಭಾಷಣಕ್ಕೆ ಭಾರತ ಆರಂಭಿಕ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಮ್ರಾನ್ ಖಾನ್ ಭಾಷಣದ ಪ್ರತಿ ಅಂಶಕ್ಕೂ ಅದೇ ವೇದಿಕೆಯಲ್ಲಿ ತಿರುಗೇಟು ನೀಡಲು ಈಗಾಗಲೇ ಭಾರತ ಮನವಿ ಮಾಡಿದೆ.<br /><br />Indian Foreign ministry gave stunning replay to imran khan unga speech.