ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದ ಅನರ್ಹ ಶಾಸಕರು ಸಂಪುಟ ಸೇರುವ ಕನಸು ನುಚ್ಚು ನೂರಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಬಳಿ ಇದ್ದ ಖಾತೆಗಳನ್ನು ಸಚಿವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಿದ್ದಾರೆ.<br /><br />17 Disqualified MLA's of Karnataka in trouble after supreme court stay for by elections. Now they can't join chief minister B.S.Yediyurappa cabinet.