ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೆ 50ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ನೀಡಿದೆ. ಭಾರಿ ನಿರೀಕ್ಷೆ ಮೂಡಿಸಿರುವ ರಾಬರ್ಟ್ ಚಿತ್ರದಿಂದ ಸದ್ಯ ಬ್ರೇಕಿಂಗ್ ಸುದ್ದಿಯೊಂದು ಕೇಳಿ ಬರುತ್ತಿದೆ.<br /><br />Kannada actor Darshan starrer Robert's audio rights sold to Anand Audio Company for a huge amount.