ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇದ್ದ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟು ದೆಹಲಿ ತಲುಪಿದ್ದು, ಹೈಕಮಾಂಡ್ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲಿದೆ.<br /><br />Why section of Karnataka Congress leaders upset with Siddaramaiah and KPCC president Dinesh Gundu Rao. Party High command closely watching the issue. It may take final call on issue soon.