Surprise Me!

ಕೀನ್ಯಾದಿಂದ ವಾಪಸ್ ಆದ ಡಿ ಬಾಸ್ ನೋಡಲು ಮುಗಿಬಿದ್ದ ಅಭಿಮಾನಿಗಳು | Darshan | FILMIBEAT KANNADA

2019-09-30 1,251 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈಲ್ಡ್ ಲೈಫ್ ಫೋಟೋಗ್ರಫಿಗಾಗಿ ಕೀನ್ಯಾಗೆ ತೆರೆಳಿದ್ದರು. ರಾಬರ್ಟ್ ಚಿತ್ರೀಕರಣದಲ್ಲಿ ಬ್ಯುಸಿ ಇದ್ದ ದರ್ಶನ್ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ಹಾಕಿ ಕೀನ್ಯಾ ಪ್ರವಾಸ ಕೈಗೊಂಡಿದ್ದರು. ಕೀನ್ಯಾದ ಕಾಡಿನಲ್ಲಿ ವನ್ಯ ಜೀವಿಗಳನ್ನು ಸೆರೆಹಿಡಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.<br /> Kannada actor darshan reurn from kenya. Fans are gathered infront of the house to see and meet Darshan.

Buy Now on CodeCanyon