ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ. ಇಡಿಯಿಂದ ಬಂಧನಕ್ಕೊಳಗಾಗಿರುವ ಅವರು ತಿಹಾರ್ ಜೈಲಿನಲ್ಲಿದ್ದಾರೆ.<br /><br />The Delhi High Court on September 30, 2019 will hear bail plea of Karnataka former minister D.K.Shivakumar. D.K.Shivakumar arrested by Enforcement Directorate in connection with a money laundering case and he is in judicial custody.<br />