ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ನಿಂದಲೂ ನಿರಾಸೆಯಾಗಿದೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಒಳಗಾಗಿ ಬಂಧನದಲ್ಲಿರುವ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.<br /><br /><br />Delhi High Court on Monday adjourned bail plea of former minister DK Shivakumar who is in Tihar Jail.