ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕದ ಅಭಿಮಾನಿಗಳಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದ್ದಾರೆ. ಕುರುಕ್ಷೇತ್ರ ಸಿನಿಮಾವನ್ನ ಯಶಸ್ಸುಗೊಳಿಸಿದ ಎಲ್ಲರಿಗೂ ಡಿ-ಬಾಸ್ ಥ್ಯಾಂಕ್ಸ್ ತಿಳಿಸಿದ್ದಾರೆ.<br /><br />Challenging star darshan said thanks to his fans, because of kurukshetra success.<br />