ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡುವ ಕರ್ನಾಟಕ ಬಿಜೆಪಿ ಸರ್ಕಾರದ ಎಲ್ಲಾ ಪ್ರಯತ್ನ ವಿಫಲವಾಗಿದೆ. ನಿಗದಿಯಂತೆ ಇಂದು 11 ಗಂಟೆಗೆ ಚುನಾವಣೆ ನಡೆಯಲಿದೆ.<br /><br />Big set back for BJP in Bruhat Bengaluru Mahanagara Palike (BBMP) mayor and deputy mayor election. Election will be held on October 1, 2019 as per schedule.