ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಕೂಡಲೇ ಸ್ಪಂದಿಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೊದಿ ಅವರದು ತಾರತಮ್ಯದ ನಡೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.<br /><br />Former Karnataka CM Siddaramaiah blames narendra Modi for not helping for Karnataka flood.