ಉಪಚುನಾವಣೆಯಲ್ಲಿ ಅಪ್ಪನಿಗೆ ಮಾತ್ರ ಬಿಜೆಪಿಯಿಂದ ಟಿಕೆಟ್ ಸಿಗಲಿದ್ದು, ಅಪ್ಪನ ಹೆಸರಿನಲ್ಲಿ ಮಗನಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.<br /><br />BJP High Command has Given instruction. Big shock for Disqualified MLA H Vishwanath.