ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ಅಮಿತ್ ಶಾ, ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚೆ ನಡೆಸುತ್ತೇವೆ ಯಾವುದೇ ಕಾರಣಕ್ಕೂ ಅಬರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ.<br /><br />nalin kumar kateel said, Amit Shah, Yeddyurappa and I sit down to discuss the by-election ticket,