ಈ ಬಾರಿಯ ದಸರ ಪವರ್ ಸ್ಟಾರ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ. ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ಯುವರತ್ನ ಚಿತ್ರದ ಟೀಸರ್ ರಿಲೀಸ್ ಗೆ ದಿನಗಣನೆ ಆರಂಭವಾಗಿದೆ.<br /><br />Kannada actor Puneeth Rajkumar starrer Yuvaratna teaser set to release in ocober 7th at Santhosh Theatre.