ನಟ ಮತ್ತು ನಿರ್ದೇಶಕ ರಘುರಾಮ್ ಸಖತ್ ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಾಯಿಯ ಬಗ್ಗೆ ಮತ್ತು ಕುಟುಂಬದವರ ಬಗ್ಗೆ ಕೆಟ್ಟದಾಗಿ ಮಾತನಾಡುವವರ ಮತ್ತು ಬಾಯಿಗೆ ಬಂದಹಾಗೆ ಕಮೆಂಟ್ ಮಾಡುವವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಖಡಕ್ ವಾರ್ನಿಂಗ್ ಮಾಡಿದ್ದಾರೆ.<br />Kannada actor come director Raghu Ram warns who speak against their mother.