Surprise Me!

ದಿಗ್ಗಜರನ್ನು ಹಿಂದಿಕ್ಕಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ. | Ravindra Jadeja

2019-10-05 45 Dailymotion

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅನುಭವಿ ಸ್ಪಿನ್ ಬೌಲರ್ ರವೀಂದ್ರ ಜಡೇಜಾ 200ನೇ ವಿಕೆಟ್ ಪಡೆದಿದ್ದು, ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಎಡಗೈ ಬೌಲರ್ ಎಂಬ ದಾಖಲೆಯನ್ನು ಬರೆದರು.<br /><br />Team India veteran spin bowler Ravindra Jadeja took the 200th wicket in the first Test of the ongoing series against South Africa, thus setting the record for the fastest left-arm bowler.

Buy Now on CodeCanyon