ಟೆನ್ನಿಸ್ ಪಟು ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಮತ್ತೆ ವಿವಾಹ ಬಂಧನಕ್ಕೆ ಒಳಗಾಗುತ್ತಿದ್ದಾರೆ. ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಮಗ ಅಸದ್ ಜತೆ.<br /><br /> Anam Mirza, sister of tennis star Sania Mirza is getting married again.
