ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದ ಟೀಸರ್ ದಸರಾ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿತ್ತು. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಯುವರತ್ನ ಟೀಸರ್ ಯೂಟ್ಯೂಬ್ ನಲ್ಲಿ ಅಬ್ಬರಿಸಿತ್ತು.<br /><br />Powerstar Puneeth Rajkumar starrer Yuvaratna movie teaser creates new record in Youtube.