ತಮಿಳುನಾಡಿನ ಮಾಮಲ್ಲಪುರಂನಲ್ಲಿ (ಮಹಾಬಲಿಪುರಂ) ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಬೀಚ್‌ನಲ್ಲಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಹೆಕ್ಕಿದರು.<br /><br /> Prime Minister Narendra Modi who is Tamil Nadu for informal summit at Mamallapuram with China president Xi Jinping, shared a video of plogging at a beach on Saturday morning.<br />Plogging is the act of Collecting Discard or waste while jogging.