ಮಹೇಂದ್ರ ಸಿಂಗ್ ಧೋನಿ ಈಗಲೂ ಅತ್ಯುತ್ತಮವಾಗಿ ಆಡುತ್ತಿದ್ದು, ನಿವೃತ್ತಿ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಹ ಆಟಗಾರನಾಗಿರುವ ಶೇನ್ ವ್ಯಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ<br /><br />Shane Watson told about Dhoni,He has still got the skill to do well at the international level