ರಾಜ್ಯದ ಈಗಿನ ಹಣಕಾಸು ಪರಿಸ್ಥಿತಿ ನೋಡಿಕೊಂಡು ಉಳಿದೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ನೆರೆಹಾನಿಗೆ ಪರಿಹಾರ ಕೊಡುತ್ತಿದ್ದೇವೆ. ಹೀಗಾಗಿ ಸಂಪೂರ್ಣ ಸಾಲಮನ್ನಾ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.<br />Chief Minister BS Yediyurappa Says there is no full loan waive off to the farmers.
