ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 40 ದಿನಗಳ ನಡೆದ ಪ್ರತಿದಿನ ವಿಚಾರಣೆ ಅಕ್ಟೋಬರ್ 16ಕ್ಕೆ ಅಂತ್ಯಗೊಳ್ಳುತ್ತಿದೆ. ಇದೇ ಕಾರಣಕ್ಕೆ ಎಲ್ಲರ ಚಿತ್ತ ಸುಪ್ರೀಂಕೋರ್ಟ್ ಕಡೆ ನೆಟ್ಟಿದೆ.<br /><br />According to lawyers, the apex court has also hinted at taking up the moulding of relief, in the Ram Janmabhoomi-Babri Masjid dispute, after the hearing on Wednesday. judgment likely in November first week